ಶುಕ್ರವಾರ, ಜುಲೈ 23, 2021
22 °C

ಹೆಚ್ಚುತ್ತಿರುವ ಕೊರೊನಾ: ಕಲಬುರ್ಗಿಯಲ್ಲಿ ಜುಲೈ 14ರಿಂದ 20ರವರೆಗೆ ಲಾಕ್ ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ನಿಯಂತ್ರಿಸಲು ಜಿಲ್ಲೆಯಲ್ಲಿ ಮಂಗಳವಾರ(ಜುಲೈ14) ಜುಲೈ 20ರವರೆಗೆ ಲಾಕ್ ಡೌನ್ ವಿಧಿಸಿ ಆದೇಶ ಹೊರಡಿಸಲಾಗಿದೆ.

ನಗರ ಹಾಗೂ ತಾಲ್ಲೂಕು ಕೇಂದ್ರಗಳ ವ್ಯಾಪ್ತಿಯ ಪ್ರದೇಶಗಳಿಗೆ ಇದೇ 14ರಿಂದ 20ರವರೆಗೆ ಲಾಕ್ ಡೌನ್ ವಿಧಿಸಿ ‌ಜಿಲ್ಲಾಧಿಕಾರಿ ಶರತ್ ‌ಬಿ. ಆದೇಶ ಹೊರಡಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು