ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೂಲ್ಯ ಪ್ರಕರಣ: ಎನ್‌ಐಎ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Last Updated 28 ಜುಲೈ 2020, 7:39 IST
ಅಕ್ಷರ ಗಾತ್ರ

ಬೆಂಗಳೂರು: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯ ಲಿಯೋನ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

‘ಪ್ರಕರಣದ ತನಿಖೆಯನ್ನು ಎನ್ಐಗೆ ವಹಿಸಬೇಕು’ ಎಂದು ಕೋರಿ ರಾಜ್ಯ ವಕೀಲರ ಪರಿಷತ್ ಸದಸ್ಯ ವಿಶಾಲ ರಘು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ನ್ಯಾಯಪೀಠ ತಳ್ಳಿಹಾಕಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT