ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ಸಂಸ್ಥೆ: ವೇತನಕ್ಕೆ ₹426 ಕೋಟಿ

Last Updated 24 ಜುಲೈ 2020, 17:57 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಜೂನ್ ಮತ್ತು ಜುಲೈ ತಿಂಗಳ ವೇತನ ನೀಡಲು ₹426 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಸೆಪ್ಟೆಂಬರ್‌ವರೆಗಿನ ವೇತನಕ್ಕಾಗಿ ₹961 ಕೋಟಿ ಭರಿಸಲು ಸರ್ಕಾರ ತೀರ್ಮಾನಿಸಿದೆ ಎಂದವರು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಗಳ ಸಿಬ್ಬಂದಿಯ ವೇತನದ ಮೊತ್ತಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು ಎಂಬ ಬೇಡಿಕೆಗೆ ಸ್ಪಂದಿಸಿ, ಅನುದಾನ ನೀಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT