ಶುಕ್ರವಾರ, ಜೂನ್ 18, 2021
24 °C

ಸಾಮಾನ್ಯ ಪ್ರವೇಶ ಪರೀಕ್ಷೆಗೆ ತಡೆ ಇಲ್ಲ: ಮಧ್ಯಂತರ ಮನವಿ ತಿರಸ್ಕರಿಸಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮುಂದೂಡಬೇಕು ಎಂಬ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ನಿಗದಿಯಂತೆ ಜುಲೈ 30 ಮತ್ತು 31ರಂದು ಪರೀಕ್ಷೆ ನಡೆಯಲಿದೆ.

‘ಕೋವಿಡ್ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಬೇಕು. ಕಂಟೈನ್‌ಮೆಂಟ್ ವಲಯದ ವಿದ್ಯಾರ್ಥಿಗಳು ಮತ್ತು ಪೋಷಕರು ಅಲ್ಲಿಂದ ಹೊರ ಹೋಗಲು ಅವಕಾಶ ನೀಡಬೇಕು. ಪರೀಕ್ಷೆ ಬರೆಯಲು ಇಚ್ಚಿಸುವ ಯಾವೊಬ್ಬ ವಿದ್ಯಾರ್ಥಿಗೂ ಅವಕಾಶ ಸಿಗದಂತೆ ಆಗಬಾರದು’ ಎಂದು ನ್ಯಾಯಮೂರ್ತಿ ಅರವಿಂದಕುಮಾರ್ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು