ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. 2/7
ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ "ಜಾಗಟೆ" ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ. 4/7
ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ.ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ,ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ. 6/7