ಶನಿವಾರ, ಮೇ 15, 2021
29 °C

ಉತ್ತರಾಖಂಡ ಹೈಕೋರ್ಟ್‌ಗೆ ಕನ್ನಡಿಗ ರವಿ ಮಳಿಮಠ ಮುಖ್ಯ ನ್ಯಾಯಾಧೀಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತರಾಖಂಡ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಕನ್ನಡಿಗ ರವಿ ಮಳೀಮಠ್ ನೇಮಕವಾಗಿದ್ದಾರೆ. ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ‌ನ್ಯಾಯಾಧೀಶರಾಗಿದ್ದವರು.

ರವಿ ಮಳೀಮಠ ಅವರು ಹಿರಿಯ ನ್ಯಾಯಮೂರ್ತಿ ವಿ.ಎಸ್.ಮಳಿಮಠ ಅವರ ಪುತ್ರ.
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು