ಬುಧವಾರ, ಆಗಸ್ಟ್ 4, 2021
22 °C

ನಾಳೆ ದ್ವಿತೀಯ ಪಿಯು ಫಲಿತಾಂಶ: ಸುರೇಶ್‌ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ದ್ವಿತೀಯ ಪಿಯು ಫಲಿತಾಂಶ ಮಂಗಳವಾರ ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ.

ವಿದ್ಯಾರ್ಥಿ ಗಳ ಮೊಬೈಲ್ ಗೇ ಫಲಿತಾಂಶ ರವಾನೆಯಾಗಲಿದೆ. 12 ಗಂಟೆಗೆ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೋಮವಾರ ತಮ್ಮ ಫೇಸ್ ಬುಕ್ ಮೂಲಕ ತಿಳಿಸಿದರು.

ಪಿಯು ಫಲಿತಾಂಶ ಕ್ಕೆ ವೆಬ್ಸೈಟ್: www.karresults.nic.in ಗೆ ಭೇಟಿ ನೀಡಬಹುದು.

ಮಾರ್ಚ್ 23ರಂದು ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆ ಜೂನ್ 18ರಂದು ನಡೆದಿತ್ತು. ಕೊರೊನಾ ಆತಂಕದ ನಡುವೆ ಮೌಲ್ಯಮಾಪನ ಯಶಸ್ವಿಯಾಗಿ ನಡೆದು ಇದೀಗ ಫಲಿತಾಂಶಕ್ಕೆ ವೇದಿಕೆ ಸಜ್ಜಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು