ಸೋಮವಾರ, ಡಿಸೆಂಬರ್ 6, 2021
27 °C

ದಾವಣಗೆರೆಯಿಂದ ಅಯೋಧ್ಯೆಗೆ ಬೆಳ್ಳಿಯ ಇಟ್ಟಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮ ಮಂದಿರ ವಿನ್ಯಾಸ ಮಾದರಿ

ದಾವಣಗೆರೆ: ರಾಮ ಜ್ಯೋತಿ ರಥಯಾತ್ರೆ 1990ರಲ್ಲಿ ದಾವಣಗೆರೆಗೆ ಬಂದಿದ್ದಾಗ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟವರ ಸವಿನೆನಪಿಗಾಗಿ ₹10 ಲಕ್ಷದ ಮೌಲ್ಯದ 15 ಕೆ.ಜಿ. ತೂಕದ ಬೆಳ್ಳಿಯ ಇಟ್ಟಿಗೆಯನ್ನು ಅಯೋಧ್ಯೆ ರಾಮಮಂದಿರಕ್ಕೆ ನೀಡಲು ಇಲ್ಲಿನ ಶ್ರೀರಾಮ ಭಕ್ತರು ಹಾಗೂ ಹಿಂದುತ್ವಪರ ಸಂಘಟನೆಗಳ ಮುಖಂಡರು ನಿರ್ಧರಿಸಿದ್ದಾರೆ.

ಹಿಂದುತ್ವಪರ ಸಂಘಟನೆಗಳ ಮುಖಂಡ ಯಶವಂತರಾವ್ ಜಾಧವ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು