ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌: ಜೈಷ್‌–ಎ–ಮೊಹಮದ್‌ ಸಂಘಟನೆಯ ಇಬ್ಬರು ಉಗ್ರರ ಹತ್ಯೆ

Last Updated 27 ಫೆಬ್ರುವರಿ 2019, 8:41 IST
ಅಕ್ಷರ ಗಾತ್ರ

ಶೋಪಿಯಾನ್‌: ಜಮ್ಮು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಬುಧವಾರ ನಡೆದ ಕಾರ್ಯಾಚರಣೆ ವೇಳೆ ಜೈಷ್‌–ಎ–ಮೊಹಮ್ಮದ್‌ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಇಲ್ಲಿನ ಮೀಮೆಂಡರ್‌ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ರಕ್ಷಣಾ ಪಡೆಗಳು ಹುಡುಕು ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿಯತ್ತ ಗುಂಡು ಹಾರಿಸಿದ್ದು, ಗುಂಡಿನ ಚಕಮಕಿಗೆ ಕಾರಣವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವಜೈಷ್‌–ಎ–ಮೊಹಮ್ಮದ್‌ ಉಗ್ರ ಸಂಘಟನೆಯ ಶಿಬಿರಗಳ ಮೇಲೆ ವಾಯುಪಡೆಯು ದಾಳಿ ನಡೆಸಿದಒಂದು ದಿನದ ಬಳಿಕ ಗುಂಡಿನ ಚಕಮಕಿ ಆಗಿದೆ.

ಇನ್ನಷ್ಟು ಓದು
*ಭಾರತದ ಉರಿ ವಲಯದ ಮೇಲೆ ಪಾಕಿಸ್ತಾನದ ಶೆಲ್‌ ದಾಳಿ ​
*ಗಡಿದಾಟಿದ ಪಾಕ್‌ ಯುದ್ಧ ವಿಮಾನಗಳು; ಭಾರತದ ಸೇನಾ ವಲಯದ ಮೇಲೆ ಬಾಂಬ್‌ ದಾಳಿ
*ಜಮ್ಮು–ಕಾಶ್ಮೀರದಲ್ಲಿ ಭಾರತೀಯ ವಾಯುಪಡೆಯ ಮಿಗ್‌ ವಿಮಾನ ಪತನ; ಇಬ್ಬರು ಪೈಲಟ್‌ ಸಾವು
*ಶ್ರೀನಗರ ಸೇರಿ ಐದು ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಸಂಚಾರಕ್ಕೆ ನಿರ್ಬಂಧ
*ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ
*ವೈಮಾನಿಕ ದಾಳಿಯಲ್ಲಿ ಹತರಾಗಿದ್ದು 200 ಉಗ್ರರು!
*ಪಾಕ್‍ ವಿರುದ್ಧ ವೈಮಾನಿಕ ದಾಳಿ ನಡೆಸಿದ ಐಎಎಫ್‍ಗೆ ಟ್ವೀಟ್ ಪ್ರಶಂಸೆ
*ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ: ಸೀಬರ್ಡ್ ನೌಕಾನೆಲೆಯಲ್ಲಿ ಭದ್ರತೆ ಹೆಚ್ಚಳ
*ಇಂದಿನ ದಾಳಿ ನವ ಭಾರತದ ಸಂಕಲ್ಪದ ಮುನ್ನುಡಿ: ಅಮಿತ್‌ ಶಾ
*ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ
*ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ
*ಉಗ್ರರ ಶಿಬಿರಗಳನ್ನೇ ಗುರಿಯಾಗಿರಿಸಿ ಕಾರ್ಯಾಚರಣೆ ಮಾಡಲಾಗಿದೆ: ವಿಜಯ್ ಗೋಖಲೆ
*ಪುಲ್ವಾಮಾ ದಾಳಿಗೆ ಪ್ರತೀಕಾರ: ಉಗ್ರರ ವಿರುದ್ಧ ಭಾರತ ‘ಯುದ್ಧ’
*ನಮ್ಮ ಸರ್ಕಾರ ಬಳಸುತ್ತಿರುವ ‘ನಾನ್–ಮಿಲಿಟರಿ ಆಕ್ಷನ್’ ಪದಗಳ ಅರ್ಥವೇನು
*ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT