ಸೋಮವಾರ, ಜನವರಿ 27, 2020
27 °C

ಗುಂಡಿನ ಚಕಮಕಿ: ಪಾಕಿಸ್ತಾನ ಸೈನಿಕರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಖನೂರ್‌ ವಲಯದ ಗಡಿ ನಿಯಂತ್ರಣ ರೇಖೆ ಬಳಿ, ಭಾರತೀಯ ಸೇನೆ ಹಾಗೂ ಪಾಕಿಸ್ತಾನ ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ  ಪಾಕಿಸ್ತಾನದ ಇಬ್ಬರು ಸೈನಿಕರು ಶನಿವಾರ ಮೃತಪಟ್ಟಿದ್ದಾರೆ.

ಅಖನೂರ್‌ ವಲಯದ, ಪಲ್ಲನ್‌ವಲ್ಲ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಕದಮ ವಿರಾಮ ಉಲ್ಲಂಘಿಸಿ, ದಾಳಿ ಮಾಡಿದರು ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು