ಜಮ್ಮು–ಕಾಶ್ಮೀರ: ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

7

ಜಮ್ಮು–ಕಾಶ್ಮೀರ: ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Published:
Updated:

ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆ ಮಧ್ಯೆ ಶನಿವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಉಗ್ರರನ್ನು ಭಾರತೀಯ ಭದ್ರತಾ ಪಡೆ ಹೊಡೆದುರುಳಿಸಿದೆ.

ಸ್ಥಳದಲ್ಲಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಭದ್ರತಾ ಪಡೆ ಕಾರ್ಯಾಚರಣೆ ಮುಂದುವರಿಸಿದೆ.

ಬರಾಮುಲ್ಲಾ-ಕಾಜಿಗುಂಡ್ ನಡುವೆ ರೈಲು ಸಂಚಾರ ಸೇವೆ ಸ್ಥಗಿತಗೊಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !