ಶೋಪಿಯಾನ: ಮಂಗಳವಾರ ಮುಂಜಾನೆ ಶೋಪಿಯಾನ್‌ನ ತುರ್ಕವಾಂಗಂ ಪ್ರದೇಶದಲ್ಲಿ ಆರಂಭವಾದ ಎನ್‌ಕೌಂಟರ್‌ನಲ್ಲಿ ಮೂವರು ಅಪರಿಚಿತ ಭಯೋತ್ಪಾದಕರು ಬಲಿಯಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಸದ್ಯ ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಕಾಶ್ಮೀರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.