ಸೋಮವಾರ, ಜನವರಿ 20, 2020
26 °C

ಪುಲ್ವಾಮಾ ಬಳಿ ಮೂವರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ : ಭದ್ರತಾ ಪಡೆಗಳು ಪುಲ್ವಾಮಾ ಬಳಿಯ ತ್ರಾಲ್‌ ಎಂಬಲ್ಲಿ ನಡೆಸಿದ ಎನ್‌ಕೌಂಟರ್‌ಗೆ ಹಿಜ್ಬುಲ್‌ ಮುಜಾಯಿದ್ದೀನ್‌ ಭಯೋತ್ಪಾದಕ ಸಂಘಟನೆಗೆ ಸೇರಿದ ಮೂವರು ಉಗ್ರರು ಬಲಿಯಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಗುಲ್ಶನ್‌ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಗುಂಡಿನ ಚಕಮಕಿಯಲ್ಲಿ ಉಗ್ರರು ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು