ಬುಧವಾರ, ಏಪ್ರಿಲ್ 21, 2021
33 °C

‘ಪಾಕ್‌ನ 41,331 ಪ್ರಜೆಗಳು ಭಾರತದಲ್ಲಿ ವಾಸ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪಾಕಿಸ್ತಾನ ಹಾಗೂ ಅಫ್ಗಾನಿಸ್ಥಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತ ಎಂದು ಗುರುತಿಸಲಾದ ಆರು ಸಮುದಾಯಗಳಿಗೆ ಸೇರಿದ ಅಲ್ಲಿನ ಪ್ರಜೆಗಳು ದೀರ್ಘಾವಧಿ ವೀಸಾ ಆಧಾರದ ಮೇಲೆ ಭಾರತದಲ್ಲಿ ವಾಸಿಸುತ್ತಿದ್ದಾರೆ.

ಕೇಂದ್ರ ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಲೋಕಸಭೆಯಲ್ಲಿ ಮಂಗಳವಾರ ಈ ಕುರಿತು ಮಾಹಿತಿ ನೀಡಿದ್ದಾರೆ.

‘2018 ಡಿ.31ರ ತನಕದ ಮಾಹಿತಿ ಅನ್ವಯ, ಪಾಕಿಸ್ತಾನದ 41,331 ಪ್ರಜೆಗಳು ಹಾಗೂ ಅಫ್ಗಾನಿಸ್ಥಾನದ 4,193 ಪ್ರಜೆಗಳು ಭಾರತದಲ್ಲಿ ವಾಸಿಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.