ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19 | ಐವರು ಐಟಿಬಿಪಿ ಸಿಬ್ಬಂದಿಗೆ ಸೋಂಕು ದೃಢ

Last Updated 1 ಮೇ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ಇಂಡೋ–ಟಿಬೆಟಿಯನ್‌ ಗಡಿ ಪೊಲೀಸ್‌ನ(ಐಟಿಬಿಪಿ)ಐವರು ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕನಿಷ್ಠ 90 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ.ಇದೇ ಮೊದಲ ಬಾರಿಗೆ ಐಟಿಬಿಪಿ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿಗೆ ತುತ್ತಾಗಿರುವ ಟೈಗ್ರಿ ಪ್ರದೇಶದ ಅರೆಸೈನಿಕ ಪಡೆಯ ಮೂವರು ಸಿಬ್ಬಂದಿಯನ್ನು ದೆಹಲಿಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.ಸಬ್‌ಇನ್‌ಸ್ಪೆಕ್ಟರ್ ಮತ್ತು 50 ನೇ ಬೆಟಾಲಿಯನ್‌ನ ಹೆಡ್ ಕಾನ್‌ಸ್ಟೆಬಲ್-ಶ್ರೇಣಿಯ ಅಧಿಕಾರಿಯನ್ನು ಏಮ್ಸ್‌ನಲ್ಲಿ ಐಸೋಲೇಷನ್‌ ವಾರ್ಡ್‌ನಲ್ಲಿ ಇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT