ಭಾನುವಾರ, ಮಾರ್ಚ್ 29, 2020
19 °C

ದೇಶದಲ್ಲಿ 5.28ಲಕ್ಷ ಪೊಲೀಸ್‌ ಕೆಲಸ ಖಾಲಿ: ಕೇಂದ್ರ ಗೃಹ ಸಚಿವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಒಟ್ಟಾರೆ 5.28 ಲಕ್ಷ ಪೊಲೀಸ್‌ ಹುದ್ದೆಗಳು ಖಾಲಿ ಇವೆ. ನಾಗಾಲ್ಯಾಂಡ್‌ ಬಿಟ್ಟರೆ ಉಳಿದೆಲ್ಲಾ ರಾಜ್ಯಗಳಲ್ಲಿ ಸಾವಿರಾರು ಪೊಲೀಸ್‌ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

‘ಪ್ರತಿವರ್ಷವೂ ಹಲವರು ಸೇವೆಯಿಂದ ನಿವೃತ್ತರಾಗುತ್ತಾರೆ. ಸೇವೆಯ ಅವಧಿಯಲ್ಲೇ ಕೆಲವರು ಸಾಯುತ್ತಾರೆ. ಅದಕ್ಕೆ ಅನುಗುಣವಾಗಿ ನೇಮಕಾತಿ ಆಗುತ್ತಿಲ್ಲ. ನೇಮಕಾತಿ ಪ್ರಕ್ರಿಯೆ ವಿಳಂಬ ಆಗುತ್ತಿರುವುದೇ ಸಿಬ್ಬಂದಿ ಕೊರತೆಗೆ ಕಾರಣ’ ಎಂದು ಅಧಿಕಾರಿಗಳು ಹೇಳುತ್ತಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು