ಮುಜಫರ್ನಗರ: ಲಾಕ್ಡೌನ್ ಹಿನ್ನೆಲೆ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆರು ಮಂದಿ ವಲಸೆ ಕಾರ್ಮಿಕರ ಮೇಲೆ ಸರ್ಕಾರ ಬಸ್ ಹರಿದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಮಿಕರುಪಂಜಾಬ್ನಿಂದ ಬಿಹಾರದಲ್ಲಿರುವ ತಮ್ಮ ಊರುಗಳಿಗೆತೆರಳುತ್ತಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಲಸೆ ಕಾರ್ಮಿಕ ಮೇಲಿನ ಅಪಘಾತ ಪ್ರಕರಣಗಳು ದೇಶದಾದ್ಯಂತ ವರದಿಯಾಗುತ್ತಿವೆ. ಕಳೆದ ವಾರ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಹಳಿಗಳ ಮೇಲೆ ಮಲಗಿದ್ದ 20 ಮಂದಿ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು 16 ಮಂದಿ ಸಾವನ್ನಪ್ಪಿದ್ದರು.

ಇದನ್ನೂ ಓದಿ...ಹಳಿಯಲ್ಲಿ ಮಲಗಿದ್ದವರ ಮೇಲೆ ಹರಿದ ಗೂಡ್ಸ್ ರೈಲು: 16 ಕಾರ್ಮಿಕರು ಬಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.