ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿ.ಚಿದಂಬರಂ ವಿಚಾರಣೆಗೆ ಸಿಬಿಐಗೆ ಅನುಮತಿ

Last Updated 3 ಫೆಬ್ರುವರಿ 2019, 20:12 IST
ಅಕ್ಷರ ಗಾತ್ರ

ನವದೆಹಲಿ:ಐಎನ್‌ಎಕ್ಸ್‌ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಿರಿಯ ಮುಖಂಡ ಪಿ.ಚಿದಂಬರಂ ಅವರ ವಿಚಾರಣೆ ನಡೆಸಲು ಸಿಬಿಐಗೆ ಸರ್ಕಾರ ಸಮ್ಮತಿ ನೀಡಿದೆ.

ಚಿದಂಬರಂ ವಿಚಾರಣೆಗೆ ಅನುಮತಿ ನೀಡುವಂತೆ ಕಾನೂನು ಸಚಿವಾಲಯಕ್ಕೆ ಸಿಬಿಐ ಮನವಿ ಮಾಡಿತ್ತು.

ಐಎನ್‌ಎಕ್ಸ್‌ ಮೀಡಿಯಾ ಕಂಪನಿಯಲ್ಲಿ ವಿದೇಶಿ ಹೂಡಿಕೆಗೆ ಅನುಮತಿ ನೀಡುವ ವೇಳೆ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಚಿದಂಬರಂ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT