ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಬಸ್ – ಶಾಲಾ ವಾಹನ ಡಿಕ್ಕಿ; 7 ವಿದ್ಯಾರ್ಥಿಗಳು ಸಾವು

Last Updated 22 ನವೆಂಬರ್ 2018, 7:22 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಬಿರ್ಸಿಗಾಪುರದಲ್ಲಿ ಬಸ್ ಹಾಗೂ ಶಾಲಾ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಶಾಲಾ ಮಕ್ಕಳು, ಚಾಲಕ ಸೇರಿದಂತೆ8 ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿಎಂಟು ಮಂದಿ ಗಾಯಗೊಂಡಿದ್ದಾರೆ. ಮೃತ ಮಕ್ಕಳು ಬಿರ್ಸಿಗಾಪುರದ ಲಕ್ಕಿ ಎಂಬ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಎಂದುಸತ್ನಾ ಜಿಲ್ಲೆಯ ಎಸ್‌ಪಿ ಸಂತೋಷ್ ಸಿಂಗ್ ಕೌರ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಹುಲ್ ಜೈನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT