ರಾಂಚಿ: ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

7

ರಾಂಚಿ: ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

Published:
Updated:

ಜಾರ್ಖಂಡ್‌:  ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಂಚಿಯ ಕಂಕೆ ಪ್ರದೇಶದಲ್ಲಿ ನಡೆದಿದೆ. 

ಪ್ರಾಥಮಿಕ ಮಾಹಿತಿ ಪ್ರಕಾರ ಇದು ಆತ್ಮಹತ್ಯೆ ಎಂದು ಕಂಡು ಬಂದಿದೆ. ಆದರೆ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಅನಿಸ್ ಗುಪ್ತಾ ಹೇಳಿದ್ದಾರೆ.

ಪ್ರಕರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

ಇದೇ ತಿಂಗಳ ಆರಂಭದಲ್ಲಿ ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ಒಂದೇ ಕುಟುಂಬದ 11 ಮಂದಿ ನಿಗೂಢವಾಗಿ ಮೃತಪಟ್ಟಿದ್ದ ಆಘಾತಕಾರಿ ಘಟನೆ ನಡೆದಿತ್ತು. 

ಜಾರ್ಖಂಡ್‌ನ ಹಜಾರಿಭಾಗ್‌ನಲ್ಲಿ ಜುಲೈ 14ರಂದು ಬೋಡೊಂ ಬಜಾರ್‌ ಪ್ರದೇಶದಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. 

 

ಬರಹ ಇಷ್ಟವಾಯಿತೆ?

  • 1

    Happy
  • 1

    Amused
  • 1

    Sad
  • 1

    Frustrated
  • 0

    Angry

Comments:

0 comments

Write the first review for this !