ಸೋಮವಾರ, ಜೂನ್ 21, 2021
23 °C

ರಾಜೀವ್ ಗಾಂಧಿ ಷೇರು ಉಳಿತಾಯ ಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಸಣ್ಣ, ಪುಟ್ಟ ಹೂಡಿಕೆದಾರರನ್ನು ಬಂಡವಾಳ ಹೂಡಿಕೆಯತ್ತ ಸೆಳೆಯಲು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಶುಕ್ರವಾರ `ರಾಜೀವ್ ಗಾಂಧಿ ಷೇರು ಉಳಿತಾಯ ಯೋಜನೆ~ ಎಂಬ ಹೊಸ ತೆರಿಗೆ ವಿನಾಯತಿ ಯೋಜನೆ ಮುಂದಿಟ್ಟಿದ್ದಾರೆ.

10 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ, 50 ಸಾವಿರ ರೂಪಾಯಿಯವರೆಗೆ ಷೇರು ಗಳಲ್ಲಿ ನೇರವಾಗಿ ಹಣ ತೊಡಗಿಸುವ ಹೊಸ ಹೂಡಿಕೆದಾರರಿಗೆ ಆದಾಯ ತೆರಿಗೆಯಲ್ಲಿ ಶೇ 50ರಷ್ಟು ವಿನಾಯತಿ ನೀಡಲಾಗುವುದು ಎಂದು ಪ್ರಣವ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.