ಗುರುವಾರ , ಮಾರ್ಚ್ 4, 2021
29 °C

ದೆಹಲಿಯಲ್ಲಿ ಹೋಟೆಲ್‌ಗೆ ಬೆಂಕಿ: 15 ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಇಲ್ಲಿನ ಕರೋಲ್ ಭಾಗ್‌ ಪ್ರದೇಶದಲ್ಲಿರುವ ಅರ್ಪಿತ್‌ ಪ್ಯಾಲೆಸ್‌ ಹೋಟೆಲ್‌ಗೆ ಬೆಂಕಿ ತಗುಲಿದ್ದು, 15 ಜನರು ಮೃತಪಟ್ಟಿರುವ ವರದಿಯಾಗಿದೆ.

ಮಂಗಳವಾರ ಮುಂಜಾನೆ 4.30ರ ಸುಮಾರಿಗೆ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಳು ಮಂದಿ ಪುರುಷರು, ಓರ್ವ ಮಹಿಳೆ ಹಾಗೂ ಒಂದು ಮಗು ಜೀವ ಕಳೆದುಕೊಂಡಿದ್ದಾರೆ ಎಂದು ಅಗ್ನಿಶಾಮಕ ಇಲಾಖೆ ಮೂಲಗಳು ತಿಳಿಸಿವೆ.

ಬೆಂಕಿ ಕಾಣಿಸಿಕೊಂಡ ಸಂದರ್ಭ ಹೋಟೆಲ್‌ನಲ್ಲಿ 60ಕ್ಕೂ ಹೆಚ್ಚು ಜನರು ಇದ್ದರು ಎನ್ನಲಾಗಿದ್ದು, ಸದ್ಯ ಐವರನ್ನು ರಕ್ಷಿಸಲಾಗಿದೆ. ಹೆಚ್ಚಿ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು