ಶನಿವಾರ, ಜೂನ್ 6, 2020
27 °C

ವೃದ್ಧೆ ಗುಣಮುಖ

ಪಿಟಿಐ Updated:

ಅಕ್ಷರ ಗಾತ್ರ : | |

ಇಂದೋರ್‌: ಇಲ್ಲಿನ 95 ವರ್ಷದ ವೃದ್ಧೆಯೊಬ್ಬರು ಕೋವಿಡ್‌–19 ನಿಂದ ಗುಣಮುಖರಾಗಿದ್ದಾರೆ.

‘15 ದಿನಗಳ ಹಿಂದೆ ಈ ವೃದ್ಧೆಯ 70 ವರ್ಷದ ಮಗ ಕೋವಿಡ್‌ನಿಂದಾಗಿ ಮೃತಪಟ್ಟಿದ್ದರು. ವೃದ್ಧೆಗೆ ಇಚ್ಛಾಶಕ್ತಿಯೇ ಕೊರೊನಾ ವಿರುದ್ಧ ಹೋರಾಡಲು ಸಹಾಯ ಮಾಡಿದೆ’ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು