ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಬ್ಲೀಗ್‌: 960 ವಿದೇಶಿಗರು ಕಪ್ಪುಪಟ್ಟಿಗೆ, ವೀಸಾ ರದ್ದು

Last Updated 2 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಸುಮಾರು 960 ತಬ್ಲೀಗ್‌ ವಿದೇಶಿಯರನ್ನು ಕಪ್ಪುಪಟ್ಟಿಗೆ ಸೇರಿಸಿದ್ದು, ಅವರ ವೀಸಾ ರದ್ದುಪಡಿಸಿದೆ.

ವೀಸಾ ನಿಯಮಗಳನ್ನು ಇವರು ಉಲ್ಲಂಘಿಸಿದ್ದಾರೆ ಎಂದು ಕೇಂದ್ರದ ಗೃಹ ಸಚಿವಾಲಯ ಈ ಕುರಿತ ಟ್ವೀಟ್‌ನಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT