ಮಂಗಳವಾರ, ಮೇ 18, 2021
22 °C

ಕೋಲ್ಕತ್ತ: ಬೆಂಕಿಪೊಟ್ಟಣದಂತೆ ಧರೆಗುರುಳಿದ ಕಟ್ಟಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯಲ್ಲಿ ಕಾಲುವೆಯ ಅಂಚಿನಲ್ಲಿದ್ದ ನಾಲ್ಕು ಮಹಡಿಯ ಕಟ್ಟಡವು ಜೋಡಿಸಿಟ್ಟ ಬೆಂಕಿಪೊಟ್ಟಣದಂತೆ ಉರುಳಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 

ಕೆಲವು ವಾರಗಳಿಂದ ಜಿಲ್ಲೆಯ ದಾಸ್‌ಪುರ ಕಾಲೊನಿಯ ಗೊಮ್ರೈ ಕಾಲುವೆಯಲ್ಲಿ ಹೂಳೆತ್ತುವ ಕಾರ್ಯ ಪ್ರಗತಿಯಲ್ಲಿದ್ದರಿಂದ ನಿವಾಸಿಗಳು ಕಟ್ಟಡ ತೊರೆದಿದ್ದರು. ಹಾಗಾಗಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ‌ಧರೆಗುರುಳಿದ ಕಟ್ಟಡದ 30 ಸೆಕೆಂಡಿನ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು