ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO| ಹಿಟಾಚಿ ಹೊತ್ತು ಸಾಗುತ್ತಿದ್ದ ಲಾರಿ ನೋಡ ನೋಡುತ್ತಲೇ ಸೇತುವೆಯಿಂದ ಕಣಿವೆಗೆ

Last Updated 22 ಜೂನ್ 2020, 15:36 IST
ಅಕ್ಷರ ಗಾತ್ರ

ಪಿಥೋರಗರ್‌ (ಉತ್ತರಾಖಂಡ): ಹಿಟಾಚಿಯನ್ನು ಹೊತ್ತು ಸಾಗುತ್ತಿದ್ದ ಲಾರಿಯೊಂದು ಉತ್ತರಾಖಂಡದ ಪಿಥೋರಗರದ ಬೈಲಿ ಸೇತುವೆಯಿಂದ ಕಣಿವೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ.

ಕಣಿವೆ ದಾಟುವ ವೇಳೆ ಸೇತುವೆ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರನ್ನು ಮುನ್ಸ್ಯಾರಿ ಎಂಬಲ್ಲಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT