ಲೋಕಸಭಾ ಚುನಾವಣೆ: ಎಎಪಿ– ಕಾಂಗ್ರೆಸ್‌ ಮೈತ್ರಿ?

7

ಲೋಕಸಭಾ ಚುನಾವಣೆ: ಎಎಪಿ– ಕಾಂಗ್ರೆಸ್‌ ಮೈತ್ರಿ?

Published:
Updated:

ನವದೆಹಲಿ: ಕಾಂಗ್ರೆಸ್‌ ಪಕ್ಷದ ದೆಹಲಿ ಘಟಕದ ಮುಖ್ಯಸ್ಥೆಯಾಗಿ ಶೀಲಾ ದೀಕ್ಷಿತ್‌ ಅವರನ್ನು ನೇಮಿಸಲಾಗಿದೆ.

ಇದರಿಂದ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ದೆಹಲಿಯ ಆಡಳಿತಾರೂಢ ಎಎಪಿ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿವೆ.

ಈ ಕುರಿತು ಹೇಳಿಕೆ ನೀಡಲು ಶೀಲಾ ನಿರಾಕರಿಸಿದ್ದಾರೆ. ಆದರೆ, ಎಎಪಿ ಜೊತೆಗಿನ ಮೈತ್ರಿ ವಿಷಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರಕ್ಕೆ ತಾವು ತಲೆಬಾಗುವುದಾಗಿ ಅವರು ಈ ಮೊದಲು ಹೇಳಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !