ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಚಕ್ರ ಪ್ರಶಸ್ತಿಗೆ ಅಭಿನಂದನ್‌ ಹೆಸರು ಶಿಫಾರಸು ?

ಕರ್ತವ್ಯಕ್ಕೆ ಹಾಜರಾದ ವಿಂಗ್‌ ಕಮಾಂಡರ್‌
Last Updated 20 ಏಪ್ರಿಲ್ 2019, 19:50 IST
ಅಕ್ಷರ ಗಾತ್ರ

ನವದೆಹಲಿ: ವಿಂಗ್‌ ಕಮಾಂಡರ್‌ ಅಭಿನಂದನ್‌ ಅವರ ಹೆಸರನ್ನು ವೀರಚಕ್ರ ಪ್ರಶಸ್ತಿಗೆ ಶಿಫಾರಸು ಮಾಡಲು ವಾಯುಪಡೆ ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ಪರಮವೀರಚಕ್ರ ಮತ್ತು ಮಹಾವೀರ ಚಕ್ರದ ನಂತರ ದೇಶದ ಮೂರನೇ ಅತಿದೊಡ್ಡ ಶೌರ್ಯ ಪ್ರಶಸ್ತಿ ಈ ವೀರಚಕ್ರ.ಇದೇ ವೇಳೆ, ಅಭಿನಂದನ್‌ ಅವರನ್ನು ಶ್ರೀನಗರದಿಂದ, ಪಶ್ಚಿಮ ವಲಯ ವಾಯುನೆಲೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT