ಭಾನುವಾರ, ಏಪ್ರಿಲ್ 5, 2020
19 °C

ದೆಹಲಿ ಹಿಂಸಾಚಾರ ಕೇಂದ್ರ ಗುಪ್ತಚರ ದಳದ ವೈಫಲ್ಯ: ನಟ ರಜನಿಕಾಂತ್

ಪಿಟಿಐ Updated:

ಅಕ್ಷರ ಗಾತ್ರ : | |

Rajinikanth

ನವದೆಹಲಿ:ದೆಹಲಿ ಹಿಂಸಾಚಾರವು ಕೇಂದ್ರ ಗುಪ್ತಚರ ದಳದ ವೈಫಲ್ಯ’ ಎಂದು ತಮಿಳುನಾಡಿನ ಖ್ಯಾತ ನಟ ರಜನಿಕಾಂತ್ ಹೇಳಿದ್ದಾರೆ. 

‘ಕೇಂದ್ರ ಸರ್ಕಾರ ಗಲಭೆಯನ್ನು ನಿಯಂತ್ರಿಸಬೇಕಿತ್ತು’ ಎಂದು ಅವರು ಮಾಧ್ಯಮ ಪ್ರತಿನಿಧಿಗಳ ಬಳಿ ಹೇಳಿದ್ದಾರೆ.  

‘ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಬಾರದು. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆಯಾದರೆ, ನಾನು ಮುಸ್ಲಿಮರ ಪರ ಇರುತ್ತೇನೆ’ ಎಂದೂ ಅವರು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು