ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾ ಪಡೆ ಮುಖ್ಯಸ್ಥ ಕರಂಬೀರ್‌ ಅಧಿಕಾರ ಸ್ವೀಕಾರ

Last Updated 31 ಮೇ 2019, 20:32 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ನೌಕಾ ಪಡೆಯ 24ನೇ ಮುಖ್ಯಸ್ಥರಾಗಿ ಅಡ್ಮಿರಲ್‌ ಕರಂಬೀರ್‌ ಸಿಂಗ್‌ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

ಅಡ್ಮಿರಲ್‌ ಸುನಿಲ್‌ ಲಾಂಬಾ ನಿವೃತ್ತರಾದ ಬಳಿಕ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ವಿಶಾಖಪಟ್ಟಣದಲ್ಲಿರುವ ಪೂರ್ವನೌಕಾ ಕಮಾಂಡ್‌ನ ಮುಖ್ಯ ಕಮಾಂಡಿಂಗ್‌ ‘ಫ್ಲ್ಯಾಗ್‌ ಆಫಿಸರ್‌’ ಆಗಿ ಈ ಮೊದಲು ಕಾರ್ಯನಿರ್ವಹಿಸಿದ್ದರು.

ಹೊಸ ಯುದ್ಧನೌಕೆ ಹಾಗೂ ಜಲಾಂತರ್ಗಾಮಿಗಳನ್ನು ನೌಕಾಪಡೆಗೆ ಸೇರ್ಪಡೆಗೊಳಿಸುವ ಮೂಲಕ ಆಧುನೀಕರಣಕ್ಕೆ ಆದ್ಯತೆ ನೀಡಲಾಗುವುದು ಎಂದು ಕರಂಬೀರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT