ಸೋಮವಾರ, ನವೆಂಬರ್ 18, 2019
20 °C

ಜಾಮೀನು ನಿರಾಕರಣೆ

Published:
Updated:

ನವದೆಹಲಿ: ಆಗಸ್ಟಾ ವೆಸ್ಟ್‌ ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾ ಗಿರುವ ಕ್ರಿಶ್ಚಿಯನ್‌ ಮೈಕೆಲ್‌ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ತಿರಸ್ಕರಿಸಿದೆ. 

ಪ್ರತಿಕ್ರಿಯಿಸಿ (+)