ಶುಕ್ರವಾರ, ನವೆಂಬರ್ 22, 2019
22 °C

ಮಿಷೆಲ್‌ ವಿಚಾರಣೆಗೆ ಅನುಮತಿ

Published:
Updated:

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣದ ಮಧ್ಯವರ್ತಿ ಮಿಷೆಲ್‌ ಕ್ರಿಶ್ಚಿಯನ್‌ ವಿಚಾರಣೆಗೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೆಹಲಿ ನ್ಯಾಯಾಲಯವು ಅನುಮತಿ ನೀಡಿದೆ. 

ನ. 5 ಮತ್ತು 6 ರಂದು ಮೈಷೆಲ್‌ ವಿಚಾರಣೆ ನಡೆಸಲು ಮತ್ತು ಹೇಳಿಕೆ ದಾಖಲಿಸಲು ನ್ಯಾಯಾಲಯ ಸೂಚಿಸಿದೆ.

ಪ್ರತಿಕ್ರಿಯಿಸಿ (+)