ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಭೀತಿ: ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿದ ಏಮ್ಸ್‌

Last Updated 23 ಮಾರ್ಚ್ 2020, 8:55 IST
ಅಕ್ಷರ ಗಾತ್ರ
ADVERTISEMENT
""

ನವದೆಹಲಿ: ನಾಳೆಯಿಂದ (ಮಂಗಳವಾರ) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಎಲ್ಲ ಕೇಂದ್ರಗಳಲ್ಲಿ ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿರುವುದಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ತಿಳಿಸಿದೆ.

ಕೊರೊನಾ ವೈರಸ್ ಸೋಂಕು (ಕೋವಿಡ್–19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಹೊರರೋಗಿ ವಿಭಾಗದ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಮಾರ್ಚ್‌ 21ರಂದು ಏಮ್ಸ್‌ ತಿಳಿಸಿತ್ತು. ಇದೀಗ ಮುಂದಿನ ಆದೇಶದ ವರೆಗೆ ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಸುತ್ತೋಲೆ ಹೊರಡಿಸಿದೆ.

ಏಮ್ಸ್‌ಸುತ್ತೋಲೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT