ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದಿಂದ ಕೆಳಗೆ ಬಿದ್ದ ಏರ್‌ ಇಂಡಿಯಾ ಗಗನಸಖಿ!

Last Updated 15 ಅಕ್ಟೋಬರ್ 2018, 3:29 IST
ಅಕ್ಷರ ಗಾತ್ರ

ಮುಂಬೈ: ಏರ್ ಇಂಡಿಯಾ ವಿಮಾನದಿಂದ53 ವರ್ಷದ ಗಗನಸಖಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಡಲು ಅಣಿಯಾಗಿದ್ದ ಏರ್‌ ಇಂಡಿಯಾ ಎಐ 864 ವಿಮಾನದಿಂದ ಗಗನಸಖಿ ಕೆಳಗೆ ಬಿದ್ದಿದ್ದಾರೆ. ಅವರನ್ನು ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನದ ಪುಷ್‌ ಬ್ಯಾಕ್‌ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಈ ಸಂಬಂಧ ಪ್ರಕ್ರಿಯೆಗೆ ಏರ್‌ ಇಂಡಿಯಾ ವಕ್ತಾರರು ಲಭ್ಯರಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT