ಏರ್‌ ಇಂಡಿಯಾದ ಆಸ್ತಿ ಮಾರಾಟಕ್ಕೆ ನಿರ್ಧಾರ

7

ಏರ್‌ ಇಂಡಿಯಾದ ಆಸ್ತಿ ಮಾರಾಟಕ್ಕೆ ನಿರ್ಧಾರ

Published:
Updated:

ನವದೆಹಲಿ: ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾವು ತನ್ನ 14 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಿದ್ದು, ಇದರಿಂದ ₹250 ಕೋಟಿ ಪಡೆಯಲು ನಿರ್ಧರಿಸಿದೆ ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಏರ್‌ ಇಂಡಿಯಾವನ್ನು ಸಾಲದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಲಿದೆ ಎಂದು ಹೇಳಲಾಗಿದೆ. ಈ ಸಂಬಂಧ ಜಾಹೀರಾತು ಪ್ರಕಟವಾಗಲಿದ್ದು, ಹರಾಜಿನಲ್ಲಿ ಪಾಲ್ಗೊಳ್ಳುವ ಕೊನೆಯ ದಿನಾಂಕ ನವೆಂಬರ್‌ 1 ಎಂದು ಅಧಿಕಾರಿಗಳು ಹೇಳಿದ್ದಾರೆ. 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !