ಶನಿವಾರ, ಮೇ 30, 2020
27 °C

ಬಿಜೆಪಿ ಸಂಸದರಿಂದ ತಲಾ ₹1 ಕೋಟಿ ದೇಣಿಗೆ: ಜೆ.ಪಿ. ನಡ್ಡಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ಬಿಜೆಪಿಯ ಎಲ್ಲ ಸಂಸದರೂ ತಮ್ಮ ವಾರ್ಷಿಕ ಅಭಿವೃದ್ಧಿ ನಿಧಿಯಿಂದ ತಲಾ ₹ 1 ಕೋಟಿಯನ್ನು ಕೇಂದ್ರ ಸರ್ಕಾರದ ಪರಿಹಾರ ನಿಧಿಗೆ ದೇಣಿಗೆ ನೀಡಲಿದ್ದಾರೆ’ ಎಂದು ‍ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.

ಶನಿವಾರ ಈ ಕುರಿತು ಟ್ವೀಟ್ ಮಾಡಿರುವ ನಡ್ಡಾ, ‘ಇದರ ಜತೆಗೆ ಪಕ್ಷದ ಎಲ್ಲಾ ಶಾಸಕರು ಹಾಗೂ ಸಂಸದರು ತಮ್ಮ ಒಂದು ತಿಂಗಳ ವೇತನವನ್ನು ಕೇಂದ್ರದ ಪರಿಹಾರ ನಿಧಿಗೆ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು