ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್ ಕೇಂದ್ರ

7

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್ ಕೇಂದ್ರ

Published:
Updated:

ಅಲಹಾಬಾದ್: ಹೆಚ್ಚಿನ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನೂ ಪಾಸ್‌ಪೋರ್ಟ್ ಕೇಂದ್ರ ಆರಂಭವಾಗದ ಕ್ಷೇತ್ರಗಳಲ್ಲಿ ಶೀಘ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಸಚಿವ ಮನೋಜ್ ಸಿನ್ಹಾ ತಿಳಿಸಿದ್ದಾರೆ.

ಪಾಸ್‌ಪೋರ್ಟ್‌ಗಾಗಿ ಯಾರೂ 50 ಕಿ.ಮೀಗಿಂತ ಹೆಚ್ಚು ಪ್ರಯಾಣಿಸಬಾರದು ಎಂದು ಪ್ರಧಾನಿ ಬಯಸಿದ್ದರು. 2014ರವರೆಗೆ 77 ಕೇಂದ್ರಗಳಿದ್ದವು, ಈಗ 300 ಕೇಂದ್ರಗಳಷ್ಟು ಹೆಚ್ಚಿವೆ. ಫೆಬ್ರುವರಿ ಕೊನೆಗೆ ಎಲ್ಲೆಡೆ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !