ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆ ಬಗ್ಗೆ ಭಾರತವು ಸಹಿಷ್ಣುತೆ ಹೊಂದಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

Last Updated 1 ಮಾರ್ಚ್ 2020, 8:44 IST
ಅಕ್ಷರ ಗಾತ್ರ

ಕೋಲ್ಕತ: ಭಯೋತ್ಪಾದನೆ ಬಗ್ಗೆ ಭಾರತವು ಸಹಿಷ್ಣುತೆ ಹೊಂದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಭಾನುವಾರ ಕೋಲ್ಕತದಲ್ಲಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್‌ಎಸ್‌ಜಿ) ಹೊಸ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪೂರ್ವಭಾವಿ ರಕ್ಷಣಾ ನೀತಿಯನ್ನು ಅಭಿವೃದ್ಧಿಪಡಿಸಲಾಗಿದೆ‘ ಎಂದಿದ್ದಾರೆ.

‘ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಭಾರತವೀಗ ಅಮೆರಿಕಾ ಮತ್ತು ಇಸ್ರೇಲ್‌ನಂತಹ ದೇಶಗಳ ಸಾಲಿಗೆ ಸೇರಿದೆ‘ ಎಂದು ಶಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT