ಬುಧವಾರ, ಜನವರಿ 22, 2020
24 °C

ಅಮಿತಾಭ್‌ಗೆ ಜ್ವರ: ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಸಂಭವ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ಜ್ವರದಿಂದ ಬಳಲುತ್ತಿರುವ ಕಾರಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರಲು ಸಾಧ್ಯವಾಗುತ್ತಿಲ್ಲ’ ಎಂದು ಬಾಲಿವುಡ್‌ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಭಾನುವಾರ ತಿಳಿಸಿದ್ದಾರೆ.

‘ನವದೆಹಲಿಯಲ್ಲಿ ಸೋಮವಾರ ನಡೆಯುವ ಸಮಾರಂಭದಲ್ಲಿ 2018ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪಡೆಯಬೇಕಿತ್ತು. ಆದರೆ, ಜ್ವರದಿಂದ ಬಳಲುತ್ತಿರುವುದರಿಂದ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಅವರು ಟ್ವೀಟ್‌ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು