ಬುಧವಾರ, ಜೂನ್ 23, 2021
30 °C

ಹಾಲು ದರ ಏರಿಕೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮೂರು ವರ್ಷಗಳಿಂದ ಸರ್ಕಾರವು ಹಾಲಿನ ಬೆಲೆ ಏರಿಕೆ ಮಾಡಿಲ್ಲ. ಹೀಗಾಗಿ, ಪ್ರತಿ ಲೀಟರ್ ಮೇಲೆ ಕನಿಷ್ಠ ₹3 ಏರಿಕೆ ಮಾಡಲು ಹಾಲು ಉತ್ಪಾದಕರ ಒಕ್ಕೂಟಗಳು ಸರ್ಕಾರಕ್ಕೆ ಮನವಿ ಮಾಡಿವೆ’ ಎಂದು ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದರು.

‘ಈ ಕುರಿತು ಪಶು ಸಂಗೋಪನೆ, ಸಹಕಾರ ಇಲಾಖೆ ಮತ್ತು ಕೆಎಂಎಫ್‌, ಸರ್ಕಾರದ ಜತೆ ಚರ್ಚೆ ನಡೆಸಿ ಶೀಘ್ರ ನಿರ್ಧಾರ ಕೈಗೊಳ್ಳಲು ಒಕ್ಕೂಟಗಳು ಪತ್ರ ಬರೆದಿವೆ. ಏರಿಕೆ ದರದಲ್ಲಿ ಶೇ 75ರಷ್ಟು ರೈತರಿಗೆ ಮತ್ತು ಶೇ 25ರಷ್ಟು ಒಕ್ಕೂ ಟದ ನಿರ್ವಹಣೆ ಮತ್ತು ಅಭಿವೃದ್ಧಿಗೆ ಬಳಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು