ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್: ಮೇಜರ್ ಹುತಾತ್ಮ, 3 ಯೋಧರಿಗೆ ಗಾಯ

ಭಾನುವಾರ, ಜೂಲೈ 21, 2019
22 °C

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್: ಮೇಜರ್ ಹುತಾತ್ಮ, 3 ಯೋಧರಿಗೆ ಗಾಯ

Published:
Updated:

ಅನಂತ್‌ನಾಗ್: ದಕ್ಷಿಣ ಕಾಶ್ಮೀರದಲ್ಲಿ ಸೋಮವಾರ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಮೇಜರ್ ಹುತಾತ್ಮರಾಗಿದ್ದಾರೆ.

ಒಬ್ಬರು ಅಧಿಕಾರಿ ಮತ್ತು ಇಬ್ಬರು ಯೋಧರು ಈ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ. ಗಾಯಗೊಂಡವರನ್ನು ಶ್ರೀನಗರದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಗ್ಗೆ ಅನಂತ್‌ನಾಗ್ ಪ್ರದೇಶದಲ್ಲಿ ಸೇನಾಪಡೆ ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: ಪುಲ್ವಾಮದಲ್ಲಿ ಸೇನಾ ಪಡೆಗಳ ಮೇಲೆ ಉಗ್ರರ ದಾಳಿ

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !