ಗುರುವಾರ , ಫೆಬ್ರವರಿ 20, 2020
29 °C

ಬಾವಿಗೆ ಬಸ್‌ : 21 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ರಾಜ್ಯ ಸಾರಿಗೆ ಬಸ್‌, ಆಟೊಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಬಾವಿಗೆ ಬಿದ್ದ ಕಾರಣ 8 ಮಹಿಳೆಯರೂ ಸೇರಿದಂತೆ 21 ಜನರು ಸತ್ತಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ ಬಳಿ ಮಂಗಳವಾರ ನಡೆದಿದೆ. 

ಬಸ್‌ ಮತ್ತು ಆಟೊ ಎರಡೂ ಬಾವಿಗೆ ಬಿದ್ದಿದ್ದು, ಘಟನೆಯಲ್ಲಿ 18 ಜನರಿಗೆ ತೀವ್ರ ಗಾಯಗಳಾಗಿವೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ. ಮೃತಪಟ್ಟವರಲ್ಲಿ ಏಳು ವರ್ಷದ ಬಾಲಕಿಯೂ ಸೇರಿದ್ದಾಳೆ. ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು