ಬುಧವಾರ, ಡಿಸೆಂಬರ್ 2, 2020
25 °C

ಜಾರ್ಖಂಡ್‌: ಪಠ್ಯದಲ್ಲಿ ವಾಜಪೇಯಿ ಜೀವನ ಅಳವಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಂಚಿ: ‘ಶಾಲಾ ಪಠ್ಯ ಕ್ರಮದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಚಿಂತನೆಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ’ ಎಂದು ಮುಖ್ಯಮಂತ್ರಿ ರಘುಬಾರ್‌ ದಾಸ್‌ ತಿಳಿಸಿದರು. 

ಈ ನಿಟ್ಟಿನಲ್ಲಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

‘ವಾಜಪೇಯಿ ಜಾರ್ಖಂಡ್‌ ಸೃಷ್ಟಿಕರ್ತ. ಅವರಿಗಾಗಿ ವಿಶೇಷವಾದುದ್ದನ್ನು ಮಾಡುವುದು ರಾಜ್ಯ ಸರ್ಕಾರ ಮತ್ತು ಜನರ ಕರ್ತವ್ಯ. ಪಠ್ಯದಲ್ಲಿ ವಾಜಪೇಯಿ ಅವರ ಜೀವನ ಮತ್ತು ಚಿಂತನೆ ಅಳವಡಿಸುವುದರಿಂದ ಮುಂದಿನ ಪೀಳಿಗೆಗೆ ಅವರ ಬಗ್ಗೆ ಅರಿವು ಬೆಳೆಯುತ್ತದೆ’ ಎಂದು ಹೇಳಿದರು. 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು