ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಕುಸಿತ: ಯೋಧರ ಸಾವು

Last Updated 30 ನವೆಂಬರ್ 2019, 17:25 IST
ಅಕ್ಷರ ಗಾತ್ರ

ಜಮ್ಮು: ಗಸ್ತು ತಿರುಗುತ್ತಿದ್ದ ಇಬ್ಬರು ಯೋಧರು ಸಿಯಾಚಿನ್‌ ಪ್ರದೇಶದಲ್ಲಿ ಹಿಮಕುಸಿತದಿಂದ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

‘ದಕ್ಷಿಣ ಸಿಯಾಚಿನ್‌ ಪ್ರದೇಶದ 18ಸಾವಿರ ಅಡಿ ಎತ್ತರದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ರಕ್ಷಣಾ ತಂಡವು ಧಾವಿಸಿ ದೇಹಗಳನ್ನು ಪತ್ತೆ ಮಾಡಿದೆ’ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

ಐಎಸ್‌ ಜತೆ ನಂಟು ತಮಿಳುನಾಡಿನಲ್ಲಿ ಶೋಧ

ಚೆನೈ: ಐಎಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಕಾರಣಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಇಬ್ಬರು ಶಂಕಿತರ ಮನೆ ಮೇಲೆ ಶನಿವಾರ ದಾಳಿ ನಡೆಸಿದೆ.

ತಂಜಾವೂರಿನ ಅಲ್ಲಾವುದ್ದಿನ್‌ ಹಾಗೂ ತಿರುಚನಾಪಲ್ಲಿಯಲ್ಲಿ ಎಸ್‌. ಸಫ್ರುದ್ದಿನ್‌, ಮನೆಯಲ್ಲಿ ಶೋಧ ನಡೆಸಿದ್ದು ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT