ಅಯೋಧ್ಯೆ ವಿವಾದಕ್ಕೆ ಸಂಧಾನ: ಇಂದು ಆದೇಶ

ಮಂಗಳವಾರ, ಮಾರ್ಚ್ 26, 2019
27 °C

ಅಯೋಧ್ಯೆ ವಿವಾದಕ್ಕೆ ಸಂಧಾನ: ಇಂದು ಆದೇಶ

Published:
Updated:
Prajavani

ನವದೆಹಲಿ: ಅಯೋಧ್ಯೆಯಲ್ಲಿನ ರಾಮಜನ್ಮಭೂಮಿ–ಬಾಬರಿ ಮಸೀದಿ ಭೂ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಸಂಧಾನ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಲಿದೆ.

ನಿರ್ಮೋಹಿ ಅಖಾಡ ಹೊರತುಪಡಿಸಿದಂತೆ ಉಳಿದ ಹಿಂದುತ್ವಪರ ಸಂಘಟನೆಗಳು ಈ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವುಕ್ಕೆ ವಿರೋಧ ವ್ಯಕ್ತಪಡಿಸಿದ್ದರೆ, ಮುಸ್ಲಿಂ ಸಂಘಟನೆಗಳು ಈ ಪ್ರಸ್ತಾವವನ್ನು ಸ್ವಾಗತಿಸಿವೆ.

ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಐವರು ನ್ಯಾಯಾಧೀಶರನ್ನು ಒಳಗೊಂಡ ಸಂವಿಧಾನ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !