ಶುಕ್ರವಾರ, ನವೆಂಬರ್ 22, 2019
20 °C

ಅಯೋಧ್ಯೆ ವಿವಾದ: ರಜೆ ತೆಗೆದುಕೊಳ್ಳದಂತೆ ಪೊಲೀಸರಿಗೆ ಆದೇಶ

Published:
Updated:

ಭೋಪಾಲ್‌: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪು ಸದ್ಯದಲ್ಲಿಯೇ ಪ್ರಕಟವಾಗುವ ನಿರೀಕ್ಷೆಯಿರುವ ಕಾರಣ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಮುಂದಿನ ಆದೇಶದವರೆಗೆ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಮಧ್ಯ ಪ್ರದೇಶ ಸರ್ಕಾರ ನಿರ್ದೇಶಿಸಿದೆ.

ಈ ಸಂಬಂಧ ಪೊಲೀಸ್‌ ಕೇಂದ್ರ ಕಚೇರಿಯು ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಆದೇಶಿಸಿದೆ.

ಪ್ರತಿಕ್ರಿಯಿಸಿ (+)