— B.S. Yediyurappa (@BSYBJP) November 9, 2019
ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ "ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ..." ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ.
— H D Kumaraswamy (@hd_kumaraswamy) November 9, 2019
ಅಯೋದ್ಯೆ ಜಮೀನು ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ.
— Karnataka Congress (@INCKarnataka) November 9, 2019
ಭಾರತದ ಸರ್ವಧರ್ಮ ಸಮ್ಮಾನದೊಂದಿಗೆ ಶಾಂತಿ ಸುವಸ್ಥೆ ಕಾಪಾಡುವಂತೆ ಎಲ್ಲಾ ಸಮುದಾಯಗಳಲ್ಲಿ ಮನವಿ ಮಾಡುತ್ತೇವೆ.
ದೇಶದಲ್ಲಿಯ ಜಾತ್ಯಾತೀತತೆ, ಏಕತೆ, ಸೌಹಾರ್ಧತೆಯನ್ನು ಕಾಪಾಡಿಕೊಳ್ಳುವುದು ಪ್ರತಿ ಭಾರತೀಯರ ಜವಾಬ್ದಾರಿ ಆಗಿದೆ.
Union Minister Nitin Gadkari on #AyodhyaJudgment: Everyone must accept the Supreme Court judgement and maintain peace. pic.twitter.com/qbHeripdnl
— ANI (@ANI) November 9, 2019
Bihar Chief Minister Nitish Kumar on #AyodhyaVerdict: Supreme Court's judgement should be welcomed by everyone, it will be beneficial for the social harmony. There should be no further dispute on this issue, that is my appeal to the people. pic.twitter.com/WbSypWgoyI
— ANI (@ANI) November 9, 2019
ಸ್ವಾಗತಾರ್ಹ 🙏
— Jagadish Shettar (@JagadishShettar) November 9, 2019
ಐತಿಹಾಸಿಕ ದಿನ 9/11/19#RamMandir #JaiShriRam
🙏
— S.Suresh Kumar, Minister - Govt of Karnataka (@nimmasuresh) November 9, 2019
ಸೌಹಾರ್ದತೆ ಕಾಪಾಡೋಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.