ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12,500 ಆರೋಗ್ಯ ಕೇಂದ್ರ

Last Updated 15 ಜೂನ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಸಾಂಪ್ರದಾಯಿಕ ವೈದ್ಯಕೀಯ ಸೇವೆಯನ್ನು ತಳಮಟ್ಟದಲ್ಲಿ ನೀಡುವ ಉದ್ದೇಶದಿಂದ ಆಯುಷ್‌ ಸಚಿವಾಲಯ ದೇಶದಾದ್ಯಂತ 12,500 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದೆ.

ಜೀವನ ಶೈಲಿ ಬದಲಾವಣೆಯಿಂದಾಗಿ ಹೆಚ್ಚುತ್ತಿರುವ ದೀರ್ಘಕಾಲದ ಕಾಯಿಲೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿಕೇಂದ್ರ ಸರ್ಕಾರದ ‘ಆಯುಷ್ಮಾನ್‌ ಭಾರತ್‌ ಆರೋಗ್ಯ ವಿಮಾ ಯೋಜನೆ’ಯನ್ನು ಇನ್ನಷ್ಟು ಸದೃಢಗೊಳಿಸಲಾಗುತ್ತದೆ.

ಅಲೋಪಥಿ ಔಷಧ ಪದ್ಧತಿಯ ಜೊತೆ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯನ್ನು ಸೇರಿಸಲು ಚಿಂತನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT