‘ಆಯುಷ್ಮಾನ್‌ ಭಾರತ’ಕ್ಕೆ ಬುಧವಾರ ಚಾಲನೆ

7

‘ಆಯುಷ್ಮಾನ್‌ ಭಾರತ’ಕ್ಕೆ ಬುಧವಾರ ಚಾಲನೆ

Published:
Updated:

ನವದೆಹಲಿ: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಆಯುಷ್ಮಾನ್‌ ಭಾರತ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆಗೆ ಪ್ರಧಾನಿ ಮೋದಿ ಬುಧವಾರ ಚಾಲನೆ ನೀಡಲಿದ್ದಾರೆ.

ಕೆಂಪುಕೋಟೆಯಲ್ಲಿ ಧ್ವಜಾರೋಹಣದ ನಂತರ ಪ್ರಧಾನಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಭಾಷಣದಲ್ಲೂ ಯೋಜನೆ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ₹50 ಸಾವಿರ ಕೋಟಿ ವೆಚ್ಚದ ‘ಆಯುಷ್ಮಾನ್‌ ಭಾರತ’ ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !