ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆಗೆ ಅಡ್ಡಿ ಇಲ್ಲ

Last Updated 26 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಮಾನ್ಯತೆ ನವೀಕರಣಗೊಳ್ಳದ 180 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಲು ಯಾವುದೇ ಅಡ್ಡಿ ಇಲ್ಲ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

‘ನವೀಕರಣಕ್ಕೆ ಅರ್ಜಿ ಸಲ್ಲಿಸದ ಕಾಲೇಜು ಆಡಳಿತ ಮಂಡಳಿಗಳಿಗೆ ನೋಟಿಸ್ ನೀಡಲಾಗಿದೆ. ಅವರಿಂದ ಪ್ರತಿಕ್ರಿಯೆ ಬಂದ ಬಳಿಕ ಹಂತ–ಹಂತವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಇಲಾಖೆಯ ನಿರ್ದೇಶಕಿ ಸಿ. ಶಿಖಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT